ಸೈಬರ್ ವಂಚನೆಗೆ ಅಮಾಯಕ ವಿದ್ಯಾರ್ಥಿಗಳ ಬಳಕೆ
- National Police Tv
- Nov 28, 2024
- 1 min read
ರಾಜಸ್ಥಾನ ಮೂಲದ ನಾಲ್ವರ ಬಂಧನ
ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವಂಚಿಸಲು ವಿದ್ಯಾರ್ಥಿಗಳಿಂದ ಬ್ಯಾಂಕ್ ಖಾತೆಗಳನ್ನು ತೆರೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.





Comments